ಸುದ್ದಿ ಸಂಕ್ಷಿಪ್ತ

ಫೆ.2ರಂದು ಉಚಿತ ಹೃದ್ರೋಗ ತಪಾಸಣಾ ಶಿಬಿರ

ಮೈಸೂರು,ಜ.28 : ಜೆಎಸ್ಎಸ್ ಆಸ್ಪತ್ರೆ, ಮೈಸೂರು ವೀರಶೈವ ಸಜ್ಜನ ಸಂಘ ಸಹಯೋಗದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರವನ್ನು ನಾಳೆ ಬೆಳಗ್ಗೆ 9.30ರಿಂದ 2ರವರೆಗೆ ಕಬೀರ್ ರಸ್ತೆಯ ಶ್ರೀಕಂಠಿಮಲ್ಲಣ್ಣ ಕಲ್ಯಾಣ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: