ಸುದ್ದಿ ಸಂಕ್ಷಿಪ್ತ

ಸುತ್ತೂರು ಜಾತ್ರೆ : ವಿಜ್ಞಾನ -ಶೈಕ್ಷಣಿಕ ವಸ್ತು ಪ್ರದರ್ಶನ

ಮೈಸೂರು,ಜ.29 : ಸುತ್ತೂರಿನಲ್ಲಿ ಫೆ.1 ರಿಂದ 6ರವರೆಗೆ ಜರುಗುತ್ತಿರುವ ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶೈಕ್ಷಣಿಕ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ವಸ್ತು ಪ್ರದರ್ಶನದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ತಯಾರಿಸುವ ಜಾಗತಿಕ ತಾಪಮಾನ, ಭೌತವಿಜ್ಞಾನ, ಪರಿಸರ, ಆರೋಗ್ಯ ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳು, ವ್ಯವಸಾಯ, ಸಾವಯವ ಕೃಷಿ, ಭೌತಿಕ ವಿಜ್ಞಾನ, ಜೈವಿಕ ವಿಜ್ಞಾನ ಸೇರಿಂದ 200ಕ್ಕೂ ಹೆಚ್ಚು ಮಾದರಿಗಳನ್ನು ಪ್ರದರ್ಶಿಸಲಾಗುವುದು ಎಮದು ಸಾಮಾನ್ಯ ಶಿಕ್ಷಣ ವಿಭಾಗದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: