ಸುದ್ದಿ ಸಂಕ್ಷಿಪ್ತ

ಸಂಗೀತ ಸ್ಪರ್ಧೆ

ಮುಲಕನಾಡು ಸಭಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಜ.22 ರಂದು ಬೆ. 10 ಗಂಟೆಗೆ ಹುಣಸೂರು ರಸ್ತೆಯಲ್ಲಿರುವ ಮುಲಕನಾಡು ಸಭಾ ಭವನದಲ್ಲಿ ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಸಂಗೀತ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9900371796 / 9480629189 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: