ಸುದ್ದಿ ಸಂಕ್ಷಿಪ್ತ

‘ಕನ್ನಡ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ಕಾವಲು ಪಡೆಯ ಮಂಡಿ ಮೊಹಲ್ಲಾದ ಘಟಕದ ವತಿಯಿಂದ ಜ.17 ರಂದು ಸಂಜೆ 5 ಗಂಟೆಗೆ ನಗರದ ಕೆ.ಟಿ. ರಸ್ತೆಯಲ್ಲಿರುವ ಶ್ರೀರಾಮಲಿಂಗ ಚೌಡೇಶ್ವರಿ ದೇವಸ್ಥಾನದ ಮುಂಭಾಗ ಕನ್ನಡ ರಾಜ್ಯೋತ್ಸವ ಹಾಗೂ ‘ಕನ್ನಡ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕವಯಿತ್ರಿ ಡಾ.ಲತಾ ರಾಜಶೇಖರ್ ಸಮಾರಂಭವನ್ನು ಉದ್ಘಾಟಿಸಲಿದ್ದು, ಕಾವಲು ಪಡೆಯ ರಾಜ್ಯಾಧ‍್ಯಕ್ಷ ಎಂ.ಮೋಹನ್ ಕುಮಾರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

 

Leave a Reply

comments

Related Articles

error: