ಸುದ್ದಿ ಸಂಕ್ಷಿಪ್ತ

ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಸೈಕಲ್ ಜಾಥಾ

ಮಂಡ್ಯ (ಫೆ.5): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ  ಫೆಬ್ರವರಿ 5 ರಂದು ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಮಂಡ್ಯ ನಗರ ಸಾರ್ವಜನಿಕರಿಗೆ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ. ಜಾಥಾವು ಸಂಜಯ ವೃತ್ತದಿಂದ ಪ್ರಾರಂಭಗೊಂಡು ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸುತ್ತದೆ ಎಂದು ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: