ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬಬ್ಬೂರು ಕಮ್ಮೆ ಸಂಘವು ಜ.29 ರಂದು ಬಬ್ಬೂರು ಕಮ್ಮೆ ಜನಾಂಗದ ವಿದ್ಯಾರ್ಥಿಗಳಿಗೆ 2016-17 ರ ಸಾಲಿನ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದ್ದು, ಸದರಿ ವಿದ್ಯಾರ್ಥಿಗಳು ಜ.25 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ತಲುಪಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ  9632551192 / 9845120070 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: