ಸುದ್ದಿ ಸಂಕ್ಷಿಪ್ತ

ಕಾರ್ಯದರ್ಶಿಯಾಗಿ ಆಯ್ಕೆ

ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್,ಯುವ ಘಟಕದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯನ್ನಾಗಿ ಮಹೇಶ್ ಕೆ. ಅವರನ್ನು ನೇಮಕ ಮಾಡಲಾಗಿದೆ ಎಂದು  ಮೈಸೂರು ಜಿಲ್ಲಾಧ‍್ಯಕ್ಷ ಪಿ.ಎನ್.ಚೇತನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: