ಸುದ್ದಿ ಸಂಕ್ಷಿಪ್ತ

ಚಿತ್ರಕಲಾ ಸ್ಪರ್ಧೆ

ನಜರಾಬಾದ್ ನ ಸಂಸ್ಕೃತಿ ಪ್ಲೇ ಶಾಲೆ ವತಿಯಿಂ‍ದ ಜ.22 ಬೆ.9.30 ಕ್ಕೆ 3 ವರ್ಷದಿಂದ 10 ವರ್ಷದೊಳಗಿನ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9844338548 ಗೆ ಸಂಪರ್ಕಿಸಬಹುದಾಗಿದೆ.

 

Leave a Reply

comments

Related Articles

error: