ಸುದ್ದಿ ಸಂಕ್ಷಿಪ್ತ

ವಿಶ್ವಮಾನವ ದಿನ ಮತ್ತು ಕುವೆಂಪು ಸ್ಮರಣೆ

ಕನ್ನಡ ಕ್ರಿಯಾವೇದಿಕೆ ಮತ್ತು ಸಾಂಸ್ಕೃತಿಕ ಸಮಿತಿ ಸಂಯುಕ್ತಾಶ್ರಯದಲ್ಲಿ ಕುವೆಂಪುನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ.21 ರಂದು ಬೆ.10.30 ಕ್ಕೆ ‘ವಿಶ್ವಮಾನವ ದಿನ’ ಹಾಗೂ ‘ಕುವೆಂಪು  ಸ್ಮರಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಗಳಾಗಿ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ, ಲೇಖಕಿ ತಾರಿಣಿ ಚಿದಾನಂದಗೌಡ, ಆಂದೋಲನ ದಿನಪತ್ರಿಕೆಯ ಸಂಪಾದಕ ರಾಜಶೇಖರ ಕೋಟಿ, ಮಹಾನಗರ ಪಾಲಿಕೆ ಆಯುಕ್ತ ಜೆ.ಜಗದೀಶ, ಕುವೆಂಪು ಕನ್ನಡ ಅಧ‍್ಯಯನ ಸಂಸ್ಥೆಯ ನಿರ್ದೇಶಕಿ ಡಾ.ಪ್ರೀತಿ ಶ್ರೀಮಂಧರ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.

Leave a Reply

comments

Related Articles

error: