ಸುದ್ದಿ ಸಂಕ್ಷಿಪ್ತ

ಸ್ಥಳೀಯ ಕಾರ್ಯಕರ್ತರಿಗೆ ಅವಕಾಶ ನೀಡಿ

ನಂಜನಗೂಡು ಮೀಸಲು ಕ್ಷೇತ್ರದ ಉಪಚುನಾವಣೆಗೆ ಅನ್ಯ ಪಕ್ಷದವರಿಗೆ ಮಣೆ ಹಾಕುವ ಬದಲು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪನವರ ಮಗ ಸುನಿಲ್ ಬೋಸ್, ಮಾಜಿ ಸಂಸದರಾದ ಎ.ಸಿದ್ದರಾಜು ಮತ್ತು ಕಾಗಲವಾಡಿ ಎಂ.ಶಿವಣ್ಣ, ಬಗರ್ ಕುಕಂ ಸಾಗುವಳಿ ಸಮಿತಿಯ ಮಾಜಿ ಅಧ‍್ಯಕ್ಷ ವಿ.ಸಿ.ಶ‍್ರೀನಿವಾಸಮೂರ್ತಿ ಇವರಲ್ಲಿ ಒಬ್ಬರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಿ ಸ್ಥಳೀಯರಿಗೆ ಅವಕಾಶ ಮಾಡಿಕೊಡುವಂತೆ ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್.ಭಾಸ್ಕರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

 

Leave a Reply

comments

Related Articles

error: