ಸುದ್ದಿ ಸಂಕ್ಷಿಪ್ತ

ಫೆ.14ರಂದು ಟ್ರಸ್ಟ್ ಉದ್ಘಾಟನೆ

ಮೈಸೂರು,ಫೆ.9 : ಅನ್ವೇಷಣಾ ಸೇವಾ ಟ್ರಸ್ಟ್ ನ ಉದ್ಘಾಟನೆಯನ್ನು ಫೆ.14ರಂದು ಸಂಜೆ 5.30ಕ್ಕೆ ನಾದಬ್ರಹ್ಮ ಸಂಗೀತ ಸಭಾದಲ್ಲಿ ಏರ್ಪಡಿಸಲಾಗಿದೆ.

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡುವರು ಸಂಘದ ನೂತನ ಅಧ್ಯಕ್ಷರಾಗಿ ಡಾ.ಎಂ.ಜಿ.ಆಋ.ಅರಸ್  ಹಾಗೂ ಅಮರ್ ನಾಥ್ ರಾಜೇ ಅರಸ್ ಅವರು ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ ಎಂದು ಕಚೇರಿ ಕಾರ್ಯದರ್ಶಿ ಎಂ.ಸವಿತ ಅರಸ್ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

Check Also

Close
error: