ಸುದ್ದಿ ಸಂಕ್ಷಿಪ್ತ

ನಾಳೆ ಉದ್ಘಾಟನೆ

ಮೈಸೂರು,ಫೆ.9 : ಯೂನಿಅಬ್ರಾಡ್ ಓವರ್ ಸೀಸ್ ಎಜುಕೇಷನ್ ಕನ್ಸಲಟೆಂಟ್ಸ್ ನ ಉದ್ಘಾಟನಾ ಸಮಾರಂಭವನ್ನು ನಾಳೆ ಬೆಳಗ್ಗೆ 10.30ಕ್ಕೆ ಟಿ.ಕೆ.ಲೇಔಟ್ ನಲ್ಲಿ ಏರ್ಪಡಿಸಲಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉದ್ಘಾಟಿಸುವರು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರವರು, ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ ಮುಖ್ಯ ಅತಿಥಿಗಳಾಗಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: