ಸುದ್ದಿ ಸಂಕ್ಷಿಪ್ತ

ಫೆ.11 ರಂದು ರಾಷ್ಟ್ರೀಯ ವಿಚಾರ ಗೋಷ್ಠಿ

ಮೈಸೂರು,ಫೆ.9 : ಎಂಎಂಕೆ ಮತ್ತು ಎಸ್.ಡಿ.ಎಂ ಮಹಿಳಾ ವಿದ್ಯಾಲಯದ ವಾಣಿಜ್ಯ ಮತ್ತು ಮ್ಯಾನೇಜ್ ಮೆಂಟ್,ಪಿ.ಜಿ. ಅಧ್ಯಯನ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಒಂದು ದಿನದ ರಾಷ್ಟ್ರೀಯ ವಿಚಾರಗೋಷ್ಠಿಯನ್ನು ಏರ್ಪಡಿಸಲಾಗಿದೆ.

ಫೆ.11ರಂದು ಬೆಳಗ್ಗೆ 10 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ತುಮಕೂರು ವಿವಿಯ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಉದ್ಘಾಟಿಸಲಿದ್ದಾರೆ. ಮಂಗಳೂರಿನ ಎಸ್.ಡಿ.ಎಂ ಪಿಜಿ. ಸೆಂಟರ್ ನ ಮಾಜಿ ನಿರ್ದೇಶಕರಾದ ಡಾ.ಕೆ.ದೇವರಾಜ್ ಪ್ರಸ್ತಾವಿಕವಾಗಿ ಮಾತನಾಡುವರು. (ಕೆ.ಎಂ.ಆರ್)

Leave a Reply

comments

Related Articles

error: