ಸುದ್ದಿ ಸಂಕ್ಷಿಪ್ತ

ಫೆ.11 ರಂದು ಶ್ರೀ ಶಿವಕುಮಾರ ಸ್ವಾಮೀಜಿಗಳ ನುಡಿನಮನ

ಮೈಸೂರು.ಫೆ.9 : ಮೈವಿವಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಸಿದ್ಧಗಂಗಾಮಠದ ಜಗದ್ಗುರು ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ನುಡಿನಮನವನ್ನು ಫೆ.11 ರಂದು ಸಂಜೆ 4.30 ರಾಣಿ ಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಹಿರಿಯ ಸಾಹಿತಿ ಡಾ.ಗೊ.ರು.ಚನ್ನಬಸಪ್ಪ ಅವರಿಂದ ನುಡಿನಮನ, ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ ಅಧ್ಯಕ್ಷತೆ. ವಿವಿಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ವಸಂತ ಕುಮಾರ್ ತಿಮಕಾಪುರ ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: