ಸುದ್ದಿ ಸಂಕ್ಷಿಪ್ತ

ಫೆ.11 ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು,ಫೆ.9 : ಅಂಗನವಾಡಿ ಕಾರ್ಯಕರ್ತೆಯರ ವಿಚಾರವಾಗಿ ಕೇಂದ್ರ ಸರ್ಕಾರದ ಗೊಂದಲ ನೀತಿಯನ್ನು ಖಂಡಿಸಿ ಫೆ.11 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 10.30 ರಿಂದ ಜೆ.ಕೆ.ಮೈದಾನದಿಂದ ಮೆರವಣಿಗೆ ಮೂಲಕ ಬಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕರಿಗೆ ಮನವಿ ಸಲ್ಲಿಸಲಾಗುವುದು ಎಂದು ರಾಜಮಂಡಳಿ ಸದಸ್ಯ ಡಿ.ಜಗನ್ನಾಥ್ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: