ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು, ಫೆ.12:-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ 66/11ಕೆ.ವಿ. ಸಿಂಧುವಳ್ಳಿಪುರ ವಿದ್ಯುತ್ ವಿತರಣಾ  ಕೇಂದ್ರದಲ್ಲಿ ನಾಲ್ಕನೇ  ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದೆ.

ಫೆಬ್ರವರಿ 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದೇವೀರಮ್ಮನಹಳ್ಳಿ, ದೇವರಸನಹಳ್ಳಿ, ಕಳಲೆ, ನವಿಲೂರು, ಸಿಂಧುವಳ್ಳಿ, ಕೂಡ್ಲಾಪುರ, ಕಸುವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ನಂಜನಗೂಡು ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: