ಸುದ್ದಿ ಸಂಕ್ಷಿಪ್ತ

ಡಾ.ರಾಜ್ ಕುಮಾರ್ ಸ್ಪರಣಾರ್ಥ ಗಾಯನ ಸ್ಪರ್ಧೆ

ಮೈಸೂರು,ಫೆ.12 : ಮಹಾರಾಜ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿ ವತಿಯಿಂದ ಡಾ.ರಾಜ್ ಕುಮಾರ್ ಸ್ಮರಣಾರ್ಥ ಚಲನಚಿತ್ರಗೀತೆಗಳ ಅಂತರ ಕಾಲೇಜು ಗಾಯನ ಸ್ಪರ್ಧೆಯನ್ನು ನಾಳೆ ಬೆಳಗ್ಗೆ 10ಕ್ಕೆ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ. ಹಿರಿಯ ಕಲಾವಿದೆ ಗೀತಾ ಮೋಂಟಡ್ಕ ಮುಖ್ಯ ಅತಿಥಿಯಾಗಿದ್ದಾರೆ. ಪ್ರಾಂಶುಪಾಲೆ ಪ್ರೊ.ಸಿ.ಪಿ.ಸುನೀತ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: