ಸುದ್ದಿ ಸಂಕ್ಷಿಪ್ತ

ಉಪನ್ಯಾಸ

ಮಹಾರಾಜ ಕಾಲೇಜಿನ ಜೂನಿಯರ್ ಬಿ.ಎ.ಹಾಲ್ ನಲ್ಲಿ ಜ.19ರಂದು ಬೆಳಿಗ್ಗೆ 11ಗಂಟೆಗೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ. ಜೆ.ಎಸ್.ಎಸ್ ಕಾನೂನು ಪ್ರಾಂಶುಪಾಲ ಪ್ರೊ.ಕೆ.ಎಸ್.ಸುರೇಶ್ ಉಪನ್ಯಾಸ ನೀಡಲಿದ್ದಾರೆ.

Leave a Reply

comments

Related Articles

error: