ಸುದ್ದಿ ಸಂಕ್ಷಿಪ್ತ

ಜಾತ್ರಾ ಮಹೋತ್ಸವ

ಸುತ್ತೂರು ಶ್ರೀಕ್ಷೇತ್ರದಲ್ಲಿ ಜನವರಿ 24ರಿಂದ 29ರವರೆಗೆ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶೈಕ್ಷಣಿಕ ಹಾಗೂ ವಿಜ್ಞಾನ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿದೆ. 9ಧ್ಯೇಯಗಳಡಿಯಲ್ಲಿ 200 ಮಾದರಿಗಳನ್ನು ಪ್ರದರ್ಶಿಸಲಾಗುತ್ತಿದ್ದು, 400 ವಿದ್ಯಾರ್ಥಿಗಳು 70ಶಿಕ್ಷಕರು ಭಾಗವಹಿಸಲಿದ್ದಾರೆ.

Leave a Reply

comments

Related Articles

error: