ಸುದ್ದಿ ಸಂಕ್ಷಿಪ್ತ

ರಕ್ತದಾನ ಶಿಬಿರ

ಯೂತ್ ರೆಡ್ ಕ್ರಾಸ್  ವಿಂಗ್, ಎನ್ ಸಿಸಿ  ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಜ.20ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾವರ್ಧಕ ಪ್ರಥಮದರ್ಜೆ ಕಾಲೇಜಿನ ವಾಚನಾಲಯದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: