ಸುದ್ದಿ ಸಂಕ್ಷಿಪ್ತ

ಸಮಾರೋಪ

ಒಂಟಿಕೊಪ್ಪಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಜ.20ರಂದು ಬೆಳಿಗ್ಗೆ 11ಗಂಟೆಗೆ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಶಾಸಕ ವಾಸು, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಪ್ರಕಾಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: