ಸುದ್ದಿ ಸಂಕ್ಷಿಪ್ತ

ಫೆ.17ರಂದು ಧಾರ್ಮಿಕ ಸಭೆ

ಮೈಸೂರು,ಫೆ.15 : ಮುಡುಕುತೊರೆಯ ಶ್ರೀಶಿವರಾತ್ರೀಶ್ವರ ಮಂಗಳ ಮಂಟಪದಲ್ಲಿ ಫೆ.17ರಂದು ಸಂಜೆ 6 ಗಂಟೆಗೆ ಧಾರ್ಮಿಕ ಸಭೆಯನ್ನು ಏರ್ಪಡಿಸಲಾಗಿದೆ.

ಸುತ್ತೂರಿನ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಕನಕಪುರದ ದೇಗುಲಮಠದ ಶ್ರೀಚನ್ನಬಸವ ಸ್ವಾಮೀಜಿ ಇರುವರು. ಶಾಸಕ ಎಂ.ಅಶ್ವಿನ್ ಕುಮಾರ್ ಅಧ್ಯಕ್ಷತೆ ವಹಿಸುವರು, ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ ಉದ್ಘಾಟಿಸುವರು. ಕೊಣ್ಣೂರು ನ ಕಲ್ಯಾಣ ಹೊರಗಿನ ಮಠದ ಡಾ.ಶ್ರೀ ವಿಸ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಉಪನ್ಯಾಸ ನೀಡುವರು. (ಕೆ.ಎಂ.ಆರ್)

Leave a Reply

comments

Related Articles

error: