ಸುದ್ದಿ ಸಂಕ್ಷಿಪ್ತ

ಸಂತೋಷ ಕೂಟ ನಾಳೆ

ಮೈಸೂರು,ಫೆ.16 : ನ್ಯಾಷನಲ್ ವರ್ಚುವಲ್ ಯೂನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಶನ್ ಸಂಸ್ಥೆಯಿಂದ ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಎಂ.ಕೆ.ಪೋತರಾಜ್ ಅವರಿಗೆ ಗೌರವ ಡಾಕ್ಟರೇಟ್ ನೀಡಲ್ಪಟ್ಟಿದ್ದು ಇದರಂಗವಾಗಿ ಸಂತೋಷ ಕೂಟವನ್ನು ನಾಳೆ ಹೋಟೆಲ್ ಫಾರ್ಚೂನರ್ ಜೆ.ಪಿ.ಪ್ಯಾಲೇಸ್ ನಲ್ಲಿ ನಡೆಸಲಾಗುತ್ತಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಮೂರ್ತಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: