ಸುದ್ದಿ ಸಂಕ್ಷಿಪ್ತ

ಸುತ್ತೂರು ಜಾತ್ರೆ : ಕುಸ್ತಿ ಪೋಸ್ಟರ್ ಬಿಡುಗಡೆ

ಸುತ್ತೂರು ಜಾತ್ರೆ ಪ್ರಯುಕ್ತ ರಾಷ್ಟ್ರಮಟ್ಟದ ನಾಡಕುಸ್ತಿ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆಯನ್ನು ಜ.20ರ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ಪಾದದಲ್ಲಿರುವ ಮಠದಲ್ಲಿ ಬಿಡುಗಡೆಗೊಳಿಸಲಾಗುವುದು.

Leave a Reply

comments

Related Articles

error: