ಸುದ್ದಿ ಸಂಕ್ಷಿಪ್ತ

ಸ್ವಾಮಿ ವಿವೇಕಾನಂದರ ಜಯಂತಿ ‘ಜ.21ಕ್ಕೆ’

ಮೈಸೂರು ವಿವಿಯ ತತ್ವಶಾಸ್ತ್ರ ಅಧ್ಯಯನ ವಿಭಾಗ, ಸ್ವಾಮಿ ವಿವೇಕಾನಂದ ಪೀಠದಿಂದ ಸ್ವಾಮಿ ವಿವೇಕಾನಂದರ 154ನೇ ಜಯಂತಿ ಹಾಗೂ ಉಪನ್ಯಾಸವನ್ನು ಜ.21ರ ಬೆಳಿಗ್ಗೆ 11ಕ್ಕೆ ಸೆಮಿನಾರ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದು ಕುಲಸಚಿವ ಪ್ರೊ.ಜೆ.ಸೋಮಶೇಖರ್ ಉದ್ಘಾಟಿಸುವರು, ಶ್ರೀರಾಮಕೃಷ್ಣಾಶ್ರಮದ ಶ್ರೀಆತ್ಮಜ್ಞಾನಂದಜಿ ಮಹಾರಾಜ್ ಅಧ್ಯಕ್ಷತೆ ವಹಿಸುವರು.

Leave a Reply

comments

Related Articles

error: