ಸುದ್ದಿ ಸಂಕ್ಷಿಪ್ತ

ಸಭೆ ‘ಜ.22ಕ್ಕೆ’

ಹೋರಾಟಕ್ಕೆ ಬೆಂಬಲ ನೀಡಿದವರಿಗೆ ಹಾಗೂ ಸಹಾಯ ಮಾಡಿದ ಸರ್ಕಾರ ಹಾಗೂ ಅಧಿಕಾರಿ ವರ್ಗದವರಿಗೆ ಅಭಿನಂದಿಸಲು ಹಾಗೂ ಮುಂದಿನ ಹೋರಾಟದ ರೂಪುರೇಷೆ ಚರ್ಚೆಗೆ ಜ.22ರಂದು ಬೆಳಿಗ್ಗೆ 11.30ಕ್ಕೆ ಸಂಯುಕ್ತ ಕರ್ನಾಟಕ ಆಟೋರಿಕ್ಷಾ ಚಾಲಕರ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಸಭೆಯನ್ನು ನ್ಯಾಯಾಲಯದ ಮುಂಭಾಗದ ಉದ್ಯಾನವನದಲ್ಲಿ ಕರೆಯಲಾಗಿದೆ.

Leave a Reply

comments

Related Articles

error: