ಸುದ್ದಿ ಸಂಕ್ಷಿಪ್ತ

ಕ್ಯಾಲೆಂಡರ್ ಬಿಡುಗಡೆ ‘ಜ.21ಕ್ಕೆ’

ಶ್ರೀಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡರ್ ಬಿಡುಗಡೆ  ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜ.21ರ ಶನಿವಾರ ಮಧ್ಯಾಹ್ನ 2.30ಕ್ಕೆ ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಕಮ್ಯೂನಿಟಿ ಹಾಲ್‍ನಲ್ಲಿ ನಡೆಯಲಿದೆ.

Leave a Reply

comments

Related Articles

error: