ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು, ಫೆ.20:-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 KV ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಲಕ್ಷ್ಮೀಪುರಂ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 21 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ನೆಲ್ಲೂರು ಶೆಡ್, ಲಕ್ಷ್ಮೀಪುರಂ, ಹೊಸಕೇರಿ, ಸುಣ್ಣದಕೇರಿ, ಕಾಸರವಾಡಿ, ಜೈನ್ ಭವನ್, ಅಲ್ಫಾ ಸ್ಕೂಲ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು ಸಾರ್ವಜನಿಕರು ಸಹಕರಿಸಲಿ ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: