ಮೈಸೂರು

ಸುಬ್ರಹ್ಮಣ್ಯ ನಗರದಲ್ಲಿ ಆಸ್ಪತ್ರೆ ಉದ್ಘಾಟನೆ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮೈಸೂರು ಹೆಬ್ಬಾಳಿನ ಸುಬ್ರಹ್ಮಣ್ಯ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಆಸ್ಪತ್ರೆಯನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು. ಮೇಯರ್ ಎಂ.ಜೆ. ರವಿಕುಮಾರ್, ಶಾಸಕ ವಾಸು, ಉಪಮೇಯರ್ ರತ್ನ ಲಕ್ಷ್ಮಣ್ ಅವರು ಉಪಸ್ಥಿತರಿದ್ದರು.

Leave a Reply

comments

Related Articles

error: