ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಕಾನೂನು ಕಾಲೇಜಿನ ಕ್ರೀಡಾಕೂಟ ನಾಳೆ

ಮೈಸೂರು,ಫೆ.22 : ಜೆಎಸ್ಎಸ್ ಕಾನೂನು ಕಾಲೇಜಿನ ವತಿಯಿಂದ ನಾಳೆ ಬೆಳಗ್ಗೆ 10 ಗಂಟೆಯಿಂದ ಗ್ರಾಮೀಣ ಕ್ರೀಡೆಗಳ ಕುರಿತಂತೆ ವಸ್ತು ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ನಿವೃತ್ತ ಪ್ರಾಂಶುಪಾಲರಾದ ಶೇಷಣ್ಣನವರು, ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಕೆ.ಎಸ್.ಸುರೇಶ್, ಪ್ರಾಂಶುಪಾಲ ಡಾ.ಎಸ್. ನಟರಾಜು ಉಪಸ್ಥಿತರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: