ಸುದ್ದಿ ಸಂಕ್ಷಿಪ್ತ

ದ್ವೀತಿಯ ಪಿಯು ಪರೀಕ್ಷೆ: ಜೆರಾಕ್ಸ್ ಅಂಗಡಿ ಮುಚ್ಚಲು ಆದೇಶ

ಮಂಡ್ಯ (ಫೆ.23): ದಿನಾಂಕ 1-3-2019 ರಿಂದ 18-3-2019 ರವರೆಗೆ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ದ್ವೀತಿಯ ಪಿಯುಸಿ ಪರೀಕ್ಷೆ ನಡೆಯುವ 26 ಪರೀಕ್ಷಾ ಕೇಂದ್ರಗಳ ಸುತ್ತಾ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಹಾಗೂ ಸದರಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಮುಚ್ಚುವಂತೆ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಆದೇಶಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: