ಸುದ್ದಿ ಸಂಕ್ಷಿಪ್ತ

ಹಿರಿಯ ನಾಗರೀಕರಿಗೆ ಮೂಳೆ ಲವಣ ಸಾಂದ್ರತಾ ಶಿಬಿರ.27.

ಮೈಸೂರು,ಫೆ.23 : ಜೆಎಸ್ಎಸ್ ಹಿರಿಯ ನಾಗರಿಕರ ಸಹಾಯವಾಣಿಯಿಂದ ಹಿರಿಯ ನಾಗರಿಕರಿಗೆ ಉಚಿತ ಮೂಳೆಯ ಲವಣ ಸಾಂದ್ರತೆಯ ಚಿಕಿತ್ಸಾ ಮತ್ತು ಸಲಹಾ ಶಿಬಿರವನ್ನು ಫೆ.27 ರಂದು ಬೆಳಗ್ಗೆ 10 ರಿಂದ 1ರವರೆಗೆ ಆಯೋಜಿಸಲಾಗಿದೆ.

ಬೆನ್ನು, ಸೊಂಟ, ಮೊಣಕಾಲು, ಸ್ನಾಯ ನೋವುಗಳು ಇರುವವರು ಶಿಬಿರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆಯಬಹುದಾಗಿದೆ. ವಿವರಗಳಿಗೆ ದೂ.ಸಂ.0821 2548253 ಸಂಪರ್ಕಿಸಬಹುದಾಗಿದೆ ಎಂದು ಯೋಜನಾ ಸಂಯೋಜನಾಧಿಕಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: