ಮೈಸೂರು

ಅಗ್ನಿ ಅವಘಡ : ಲಕ್ಷಾಂತರ ರೂ.ಮೌಲ್ಯದ ಸ್ವತ್ತು ನಾಶ

ಮೈಸೂರು ತಾಲೂಕಿನ ಚಿಕ್ಕಳ್ಳಿ ಗ್ರಾಮದಲ್ಲಿರುವ ಮಂಜುನಾಥ ಬೇಕರಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಚಿಕ್ಕಳ್ಳಿ ಗ್ರಾಮದ ಚಟ್ಟನಹಳ್ಳಿಪಾಳ್ಯ ನಿವಾಸಿ ಗುರುಸ್ವಾಮಿ ಎಂಬವರ ಬೇಕರಿಯೇ ಅಗ್ನಿ ದುರಂತಕ್ಕೀಡಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ  ಅಗ್ನಿ ಅವಘಡ ಸಂಭವಿಸಿದ್ದು, ಬೇಕರಿಯಲ್ಲಿರುವ ಎಲ್ಲ ಸಾಮಾನುಗಳು ಬೆಂಕಿಗಾಹುತಿಯಾಗಿವೆ.

ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: