ಸುದ್ದಿ ಸಂಕ್ಷಿಪ್ತ

ಜನಪದ ತರಬೇತಿ ಶಿಬಿರದ ಸಮಾರೋಪ ನಾಳೆ

ಮೈಸೂರು,ಫೆ.25 : ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ‘ರಂಗಭೂಮಿ ಮತ್ತು ಜನಪದ ಕಲಾಪ್ರಕಾರಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭ’ ವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಕಿರುರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಚಿಂತಕ ಪ್ರೊ.ಹಿ.ಶಿ.ರಾಮಚಂದ್ರೇಗೌಡ ಉದ್ಘಾಟಿಸುವರು. ಪ್ರೊ.ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಮಹಾರಾಜ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಿ.ಪಿ.ಸುನೀತ ಇರುವರು. (ಕೆ.ಎಂ.ಆರ್)

Leave a Reply

comments

Related Articles

error: