ಕರ್ನಾಟಕ

ಕೌನ್ಸರಲ್ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ (ಫೆ.26): ಎನ್.ಪಿ.ಡಿ.ಸಿ.ಎಸ್/ಎನ್.ಪಿ.ಎಚ್.ಸಿ.ಇ ಕಾರ್ಯಕ್ರಮದಡಿಯಲ್ಲಿ ಕೌನ್ಸಲರ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ರಾಷ್ಟೀಯ ಆರೋಗ್ಯ ಅಭಿಯಾನದ ಷರತ್ತು ಮತ್ತು ನಿಬಂಧನೆಗೊಳಪಟ್ಟು ಆಯ್ಕೆ ಮಾಡಲು 40 ವರ್ಷ ಮೀರದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಎಲ್ಲ ಧೃಡೀಕೃತ ದಾಖಲೆಗಳೊಂದಿಗೆ ಅರ್ಜಿಯನ್ನು ಮಾರ್ಚ್ 5/03/2019 ರ ಸಂಜೆ 5ಗಂಟೆ ಒಳಗಾಗಿ ಈ ಕಚೇರಿಗೆ ಸಲ್ಲಿಸುವುದು.

2 ವರ್ಷ ಅನುಭವ, ವಿದ್ಯಾರ್ಹತೆ ಮೀಸಲಾತಿ ಆದ್ಯತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕಾರ್ಯಲಯದ ಅವಧಿಯಲ್ಲಿ ಸಂಪರ್ಕಿಸಬಹುದಾದ ವಿಳಾಸ: ಜಿಲ್ಲಾ ಎನ್.ಸಿ.ಡಿ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, 2ನೇ ಮಹಡಿ ಸಾಲಗಾಮೆ ರಸ್ತೆ, ಹಾಸನ. ದೂರವಾಣಿ ಸಂಖ್ಯೆ : 08172-245110. (ಎನ್.ಬಿ)

Leave a Reply

comments

Related Articles

error: