ಸುದ್ದಿ ಸಂಕ್ಷಿಪ್ತ

ದತ್ತಿ ಉಪನ್ಯಾಸ ನಾಳೆ

ಮೈಸೂರು,ಫೆ.26 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಡಿ.ಎಲ್.ವಿಜಯಕುಮಾರಿ ಸ್ಮರಣಾರ್ಥ ದತ್ತಿ ಉಪನ್ಯಾಸವನ್ನು ನಾಳೆ (27) ಸಂಜೆ 5 ಗಂಟೆಗೆ ಕಸಾಪ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಉದ್ಘಾಟಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಡಾ.ಜಯಪ್ಪ ಹೊನ್ನಾಳ್ಳಿ ಅವರಿಂದ ವಿಷಯ ಮಂಡನೆ. (ಕೆ.ಎಂ.ಆರ್)

Leave a Reply

comments

Related Articles

error: