ಮೈಸೂರು

ಸಿಎಂ ಹೆಚ್.ಡಿ.ಕೆ ಅವರ ಪ್ರವಾಸದ ವಿವರ        

ಮೈಸೂರು ಫೆ.28 : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆಯಿಂದ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾ.1ರ ಬೆಳಿಗ್ಗೆ 9-30 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 2-30 ಗಂಟೆಗೆ ಆಲನಹಳ್ಳಿ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಮೈಸೂರು ಇವರ ನೂತನ ಮೆಗಾ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ    3-30 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ನೂತನ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 5-30 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು.  ರಾತ್ರಿ 7-30 ಗಂಟೆಗೆ ಮೈಸೂರು ರಸ್ತೆ ಮೂಲಕ ಬೆಂಗಳೂರಿಗೆ ತೆರಳುವರು. (ಕೆ.ಎಂ.ಆರ್)

Leave a Reply

comments

Related Articles

error: