ಸುದ್ದಿ ಸಂಕ್ಷಿಪ್ತ

“ಕರ್ನಾಟಕ ವಾಸ್ತುಶಿಲ್ಪ” ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ “ಕರ್ನಾಟಕ ವಾಸ್ತುಶಿಲ್ಪ” ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಜ.23, ಸೋಮವಾರ ಬೆಳಗ್ಗೆ 11 ಗಂಟೆಗೆ ವಸ್ತುಪ್ರದರ್ಶನ ಆವರಣದಲ್ಲಿರುವ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರು ಮುಖ್ಯ ಅತಿಥಿ. ಮೈಸೂರು ವಿವಿ ನಿವೃತ್ತ ಪ್ರೊಫೆಸರ್ ಡಾ.ಎಂ.ಎಸ್.ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: