ಸುದ್ದಿ ಸಂಕ್ಷಿಪ್ತ

ಉಚಿತ ಅಸ್ತಮಾ ತಪಾಸಣಾ ಶಿಬಿರ

ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಜ.24 ಮತ್ತು 25ರಂದು ಸಮಯ ಬೆಳಿಗ್ಗೆ 10 ರಿಂದ 2ರವರೆಗೆ ಉಚಿತ ಅಸ್ತಮಾ ತಪಾಸಣೆ ಹಾಗೂ ತಜ್ಞರೊಂದಿಗ ಆಪ್ತ ಸಮಾಲೋಚನೆಯನ್ನು ನಡೆಸಲಾಗುವುದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 95380 52378 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: