ಕರ್ನಾಟಕ

ಸಚಿವ ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮರಿಗೆ ಐಟಿಯಿಂದ ಮತ್ತೆ ನೋಟಿಸ್

ಬೆಂಗಳೂರು (ಮಾ.6): ಸಚಿವ ಡಿ.ಕೆ. ಶಿವಕುಮಾರ್ ಗೆ ಬೇನಾಮಿ ಆಸ್ತಿ ಆರೋಪ ಪ್ರಕರಣದಲ್ಲಿ ಮತ್ತೆ ಐಟಿ ಶಾಕ್ ನೀಡಿದ್ದು, ತಾಯಿ ಗೌರಮ್ಮ ಅವರಿಗೆ ಮತ್ತೆ ನೋಟಿಸ್ ನೀಡಿದೆ.

ಇತ್ತೀಚೆಗಷ್ಟೇ ನೋಟಿಸ್ ನೀಡಿದ್ದ ಐಟಿ ಅಧಿಕಾರಿಗಳು ಮಾ. 6 ರೊಳಗೆ ವಿವರಣೆ ನೀಡುವಂತೆ ಸೂಚನೆ ನೀಡಿದ್ದರು. ಸೂಕ್ತ ವಿವರಣೆ ನೀಡದಿದ್ದರೆ ಬೇನಾಮಿ ಆಸ್ತಿ ಜಪ್ತಿ ಮಾಡುವುದಾಗಿ ಹೇಳಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸುಳ್ಳು ದಾಖಲೆ ಸಲ್ಲಿಕೆ ಆರೋಪವಾಗಿ ಈಗಾಗಲೇ ಚುನಾವಣೆ ಆಯೋಗಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದೂರು ನೀಡಿದ್ದಾರೆ. (ಎನ್.ಬಿ)

Leave a Reply

comments

Related Articles

error: