ಮೈಸೂರು

ನವ ವಿವಾಹಿತೆ ನೇಣಿಗೆ ಶರಣು

ನವವಿವಾಹಿತೆಯೋರ್ವಳು ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತಳನ್ನು ರಾಜೀವನಗರದ ಎರಡನೇ ಹಂತದ ನಿವಾಸಿ ಆಶಾ(32) ಎಂದು ಗುರುತಿಸಲಾಗಿದೆ. ಕೇವಲ ಒಂದು ತಿಂಗಳ ಹಿಂದಷ್ಟೇ ಈಕೆಯ ವಿವಾಹವಾಗಿತ್ತು ಎಂದು ತಿಳಿದು ಬಂದಿದೆ.

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗಿದೆ.

ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: