ಸುದ್ದಿ ಸಂಕ್ಷಿಪ್ತ

ವಿದ್ಯಾವರ್ಧಕದಲ್ಲಿ ಮಹಿಳಾ ದಿನಾಚರಣೆ ನಾಳೆ

ಮೈಸೂರು,ಮಾ.8 : ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಾಳೆ ಬೆಳಗ್ಗೆ 10 ಗಂಟೆಗೆ ಕಾಲೇಜಿನ ಸ್ರೀ ಪಿ.ಎಂ. ಚಿಕ್ಕಬೋರಯ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಮುಖ್ಯ ಅತಿಥಿಯಾಗಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಜಿ.ಶಾಂತಿ ಭಾಗವಹಿಸುವರು. ವಿದ್ಯಾವರ್ಧಕ ಸಂಘದ ಖಜಾಂಚಿ ಶ್ರೀಶೈಲ ರಾಮಣ್ಣವರ್ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: