ಸುದ್ದಿ ಸಂಕ್ಷಿಪ್ತ

ಮಹಾರಾಣಿಯಲ್ಲಿ ಮಹಿಳಾ ದಿನಾಚರಣೆ ನಾಳೆ

ಮೈಸೂರು,ಮಾ.8 : ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಹಿರಿಯ ವಿದ್ಯಾರ್ಥಿನಿಯರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಾಳೆ ಬೆಳಗ್ಗೆ 11.30ಕ್ಕೆ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.

ಪ್ರಾಂಶುಪಾಲರಾದ ಪ್ರೊ.ಎಸ್.ಬಿ.ಶಾಂತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿ ವಿಜ್ಞಾನಿ ಡಾ.ಸುಕನ್ಯಾ ಸೂಗನಹಳ್ಳಿ ಇರುವರು, ಹಿರಿಯ ರಂಗಕರ್ಮಿ ಇಂದಿರಾ ನಾಯರ್ ಅವರನ್ನು ಸನ್ಮಾನಿಸಲಾಗುವುದು. (ಕೆ.ಎಂ.ಆರ್)

Leave a Reply

comments

Related Articles

error: