ಸುದ್ದಿ ಸಂಕ್ಷಿಪ್ತ

ಎಂ.ವೈ.ಶಿವರಾಮುಗೆ ಪಿಎಚ್.ಡಿ.

ಮೈಸೂರು,ಮಾ.9 : ಡಾ.ಎಂ.ಬಿ.ಸುರೇಶ್ ಅವರ ಮಾರ್ಗದರ್ಶನದಲ್ಲಿ ‘ಮಂಡ್ಯ ತಾಲ್ಲೂಕಿನ ಸ್ಥಳನಾಮಗಳ ಸಾಂಸ್ಕೃತಿಕ ಅಧ್ಯಯನ’ ವಿಷಯವಾಗಿ ಎಂ.ವೈ.ಶಿವರಾಮು ಅವರು ಮಂಡಿಸಿದ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯವು ಪಿಎಚ್.ಡಿ.ಗೆ ಅನುಮೋದಿಸಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಎಂ.ಮಹದೇವನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: