ಸುದ್ದಿ ಸಂಕ್ಷಿಪ್ತ

ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

ಮೈಸೂರು,ಮಾ.12 : ಆದರ್ಶ ಸೇವಾ ಸಂಘದಿಂದ ಗ್ರಾಮೀಣ ಪ್ರತಿಭಾವಂತ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಬಾಲಕ ವಿದ್ಯಾರ್ಥಿಗಳಿಗೆ ಸಮಗ್ರವಾದ ಯೋಜನೆಯಡಿ ಅಧ್ಯಯನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್ಎಲ್ ಸಿಯಲ್ಲಿ ವಿಜ್ಞಾನ ಮತ್ತು ಗಣಿತದಲ್ಲಿ ಶೇ.70ಕ್ಕಿಂತ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಮೈಸೂರಿನಲ್ಲಿ ವಿದ್ಯಾಭ್ಯಾಸ ನಡೆಸಲು ಅವಕಾಶ ಕಲ್ಪಿಸಲಾಗುವುದು. ಅರ್ಜಿಯನ್ನು 18 ರಿಂದ 21ರೊಳಗೆ ಮಧ್ಯಾಹ್ನ 3 ರಿಂದ 5 ಗಂಟೆಯೊಳಗೆ ಸಂಘದ ಕಚೇರಿ ನಂ.2, ಬ್ಲಾಕ್ 27, ಮಧುವನ ಬಡಾವಣೆ, ಶ್ರೀರಾಂಪುರ, 2ನೇ ಹಂತ ಮೈಸೂರು-570 023 ಇಲ್ಲಿ ಸಲ್ಲಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: