ಸುದ್ದಿ ಸಂಕ್ಷಿಪ್ತ

ಶಾರದಾ ವಿಲಾಸ ಕಾಲೇಜಿನ ಪ್ರತಿಭಾ ಪುರಸ್ಕಾರ.15

ಮೈಸೂರು,ಮಾ.12 : ಶಾರದಾ ವಿಲಾಸ ಕಾಲೇಜಿನ ವಿದ್ಯಾರ್ಥಿ ವೇದಿಕೆ ಸಮಾರೋಪ ಸಮಾರಂಭ, ಪ್ರತಿಭಾ ಪುರಸ್ಕಾರವನ್ನು ಮಾ.15ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ.

ಆಕಾಶವಾಣಿ ಕಲಾವಿದ ವಿದ್ವಾನ್ ಹೆಚ್.ಎಲ್.ಶಿವಶಂಕರಸ್ವಾಮಿ ಮುಖ್ಯ ಅತಿಥಿಯಾಗಿರುವರು. ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ, ಗೌರವ ಕಾರ್ಯದರ್ಶಿ ಹೆಚ್.ಕೆ.ಶ್ರೀನಾಥ್ ಇರುವರು. ಪ್ರಾಚಾರ್ಯರಾದ ಡಾ.ಎಂ.ಗೋವಿಂದರಾಜು ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: