ಸುದ್ದಿ ಸಂಕ್ಷಿಪ್ತ

ಗಣರಾಜ್ಯೋತ್ಸವ ದಿನಾಚರಣೆ

ಜ.26 ರಂದು ಬೆ.9 ಗಂಟೆಗೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 68 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಧ್ವಜಾರೋಹಣ ಮಾಡಲಿದ್ದಾರೆ. ಮೀಯರ್ ರವಿಕುಮಾರ್ ಎಂ.ಜೆ, ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯಿಮಾಸುಲ್ತಾನ, ಸಂಸದ ಪ್ರತಾಪ್ ಸಿಂಹ, ಆರ್.ಧ್ರುವನಾರಾಯಣ, ಸಿ.ಎಸ್.ಪುಟ್ಟರಾಜು, ಶಾಸಕ ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ವಾಸು, ಸಾ.ರಾ.ಮಹೇಶ್ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

 

Leave a Reply

comments

Related Articles

error: