ಸುದ್ದಿ ಸಂಕ್ಷಿಪ್ತ

ಸಾರ್ವಜನಿಕರಿಂದ ದೂರು ಸ್ವೀಕಾರ

ಮಂಡ್ಯ (ಮಾ.15): ಮಂಡ್ಯ ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಅಥವಾ ಸರ್ಕಾರಿ ಅಧಿಕಾರಿಗಳಿಂದ ಲಂಚ ಬೇಡಿಕೆ ಹಾಗೂ ಕಿರುಕುಳ, ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿದ ದೂರುಗಳನ್ನು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ನಾಗಮಂಗಲ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಡಿ.ವೈ.ಎಸ್.ಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಮಂಡ್ಯ ಇವರಿಗೆ ತಮ್ಮ ದೂರುಗಳನ್ನು ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಸಾರ್ವಜನಿಕರು ದೂರುಗಳಿದ್ದಲ್ಲಿ ದೂ.ಸಂ. 08232-221230 ಮತ್ತು ಮೊಬೈಲ್ ಸಂ. 9480806279 ಅನ್ನು ಸಂಪರ್ಕಿಸಲು ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: