Uncategorized

ಜಿ.ಆನಂದಗೆ ಪಿಎಚ್.ಡಿ

ಮೈಸೂರು,ಮಾ.15-ಡಾ.ಬಿ.ಪಿ.ಆಶಾಕುಮಾರಿ ಅವರ ಮಾರ್ಗದರ್ಶನದಲ್ಲಿ ಜಿ.ಆನಂದ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ `ಕೆ.ಸತ್ಯನಾರಾಯಣ ಅವರ ಸಾಹಿತ್ಯ’ ಎಂಬ ಮಹಾಪ್ರಬಂಧವನ್ನು ಕನ್ನಡ ವಿಷಯದಲ್ಲಿ ಪಿಎಚ್.ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾನಿಲಯ ಅಂಗೀಕರಿಸಿದೆ. (ಎಂ.ಎನ್)

Leave a Reply

comments

Related Articles

error: