ಸುದ್ದಿ ಸಂಕ್ಷಿಪ್ತ

ಪಿ.ಗೀತಾಗೆ ಪಿಎಚ್.ಡಿ

ಮೈಸೂರು,ಮಾ.15-ಡಾ.ಕೆ.ಪ್ರಭು ಅವರ ಮಾರ್ಗದರ್ಶನದಲ್ಲಿ ಪಿ.ಗೀತಾ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ `ಮಳವಳ್ಳಿ ತಾಲೂಕಿನ ದೇವಾಲಯಗಳ ಸಾಂಸ್ಕೃತಿಕ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರದಲ್ಲಿ ಪಿಎಚ್.ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾನಿಲಯ ಅಂಗೀಕರಿಸಿದೆ. (ಎಂ.ಎನ್)

Leave a Reply

comments

Related Articles

error: